18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ಸಿಗುತ್ತೆ 1 ಲಕ್ಷ / ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಾಹಿತಿ ತಿಳಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಭಾಗ್ಯಲಕ್ಷ್ಮೀ ಬಾಂಡ್ ಪಡೆದಿದ್ದ ಜನಗಳಿಗೆ 1 ಲಕ್ಷ ಹಣ ಹಾಕಲು ಸಿದ್ಧತೆ ಮಾಡಿಕೊಂಡ ಸರ್ಕಾರ ಬೆಳಗಾವಿಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ …